ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ

0

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಿಂಗಳ ಆರ್ದ್ರಾ ನಕ್ಷತ್ರದಂದು ನಡೆಯುವ ಮೃತ್ಯುಂಜಯ ಹೋಮ ಮೆ.23ರಂದು ನಡೆಯಿತು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ ಎಸ್ ಭಟ್ ಅವರ ವೈದಿಕತ್ವದಲ್ಲಿ ಹೋಮ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here