ಕೊಂಬೆಟ್ಟು- ಸ.ಪ.ಕಾಲೇಜು ಪ್ರೌಢಶಾಲಾ ವಿದ್ಯಾರ್ಥಿಗಳು NMMS ವಿದ್ಯಾರ್ಥಿ ವೇತನಕ್ಕೆ ಆಯ್ಕೆ

0

ಪುತ್ತೂರು : ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕೊಂಬೆಟ್ಟು ಇಲ್ಲಿನ ವಿದ್ಯಾರ್ಥಿಗಳಾದ ಆವಂತಿ ಶರ್ಮಾ, ರಕ್ಷಿತ್‌ ಕೆ. ವೈಶಾಕ್‌ ಇವರು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಡೆಸಿದ 2022-23ನೇ ಸಾಲಿನ NMMS ಉತ್ತೀರ್ಣರಾಗಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here