ಬ್ಯಾನರ್‌ ಪ್ರಕರಣ- ಗಾಯಾಳುಗಳ ಭೇಟಿಯಾದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌

0

ಪುತ್ತೂರು: ಬ್ಯಾನರ್‌ ಪ್ರಕರಣದಲ್ಲಿ ಪೊಲೀಸರಿಂದ ಹಲ್ಲೆಗೊಳಗಾಗಿ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆರ್. ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿ ಸಾಂತ್ವನ ಹೇಳಿ ಶೀಘ್ರ ಗುಣಮುಖರಾಗಲೆಂದು ಹಾರೈಸಿದರು.

LEAVE A REPLY

Please enter your comment!
Please enter your name here