ರಾಜ್ಯಪಾಲರನ್ನು ಭೇಟಿಯಾದ ಶಾಸಕ ಅಶೋಕ್ ರೈ

0

ಪುತ್ತೂರು: ಕರ್ನಾಟಕದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲಟ್‌ರವರನ್ನು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರು ಭೇಟಿಯಾದರು. ವಿದಾನಸಭಾ ಸ್ಪೀಕರ್ ಯು ಟಿ ಖಾದರ್ ಅವರ ಜೊತೆ ರಾಜಭವನಕ್ಕೆ ತೆರಳಿದ ಶಾಸಕರು ರಾಜ್ಯಪಾಲರನ್ನು ಭೇಟಿಯಾದರು.

LEAVE A REPLY

Please enter your comment!
Please enter your name here