ಈಶ್ವರಮಂಗಲ: ಶ್ರೀ ಕೋದಂಡರಾಮ ಯಕ್ಷಗಾನ ಹಿಮ್ಮೇಳ ಕಲಿಕಾ ಕೇಂದ್ರ ಉದ್ಘಾಟನೆ

0

ಪುತ್ತೂರು: ಶ್ರೀ ಕೋದಂಡರಾಮ ಯಕ್ಷಗಾನ ಹಿಮ್ಮೇಳ ಕಲಿಕಾ ಕೇಂದ್ರ ಈಶ್ವರಮಂಗಲ ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ಉದ್ಘಾಟನೆಗೊಂಡಿತು.

ಶ್ರೀ ಕ್ಷೇತ್ರದ ಧರ್ಮದರ್ಶಿ ಶಿವರಾಮ್ ಪಿ ಯವರು ಕಾರ್ಯಕ್ರಮ ಉದ್ಘಾಟಿಸಿ ,ಶುಭ ಹಾರೈಸಿದರು.ಕಾರಡ್ಕ ಫೌಂಡೇಶನ್ ಅಧ್ಯಕ್ಷ ಚಂದ್ರಶೇಖರ್ ರೈ ಮತ್ತು ಈಶ್ವರಮಂಗಲ ವೈದ್ಯ ಡಾ. ಶ್ರೀಕುಮಾರ್ ಮತ್ತು ಯಕ್ಷ ಗುರು ರಾಘವ ಬಳ್ಳಾಲ್ ಕಾರಡ್ಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here