ಬೆಟ್ಟಂಪಾಡಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ ಅಶೋಕ್‌ ರೈ

0

ಪುತ್ತೂರು: ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಬೆಟ್ಟಂಪಾಡಿಯ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಾಂಗ್ರೆಸ್‌ ಮುಖಂಡರಾದ ಕೃಷ್ಣ ಪ್ರಸಾದ್‌ ಆಳ್ವ, ಗ್ರಾಮ ಪಂಚಾಯತ್‌ ಸದಸ್ಯ ನವೀನ್‌ ರೈ ಚೆಲ್ಯಡ್ಕ, ಸದಾಶಿವ ರೈ ಅಜ್ಜಿಕಲ್ಲು, ಸಹಿತ ಹಲವು ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here