ಪುತ್ತೂರು :ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನ ಕಟ್ಟಡ ಕಾಮಗಾರಿ ಕುರಿತಂತೆ ಜಿ.ಪಂ. ಇಂಜಿನಿಯರ್ ಭರತ್ ಜತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದರು.
ಕಾಲೇಜಿಗೆ ಹೊಸ ಕಟ್ಟಡ ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಸುಮಾರು ಮೂರು ಕೋಟಿ ರೂಪಾಯಿ ನಿರ್ಮಾಣವಾಗುತ್ತಿದ್ದು ಇದರ ರೂಪುರೇಶೆಗಳ ಬಗ್ಗೆ ಮಾತುಕತೆ ನಡೆಸಲಾಯಿತು.