ಪಿಲಿಕುಳ: ಮೇ 29ರಂದು ಸಾರ್ವಜನಿಕ ವೀಕ್ಷಣೆಗೆ ಲಭ್ಯ

0

ಮಂಗಳೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಇರುವುದರಿಂದ ಮೇ 29ರಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಎಲ್ಲಾ ವಿಭಾಗಗಳನ್ನು ತೆರೆಯಲಾಗುವುದು. ಅಂದು ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕೃತಿ ಗ್ರಾಮ (ಕುಶಲಕರ್ಮಿ ಗ್ರಾಮ ಹೊರತುಪಡಿಸಿ) ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here