ಪುತ್ತೂರು ನಗರಸಭಾ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಸಭೆ ನಡೆಸಿದ ಶಾಸಕ ಅಶೋಕ್‌ ರೈ

0

ಪುತ್ತೂರು: ಪುತ್ತೂರು ನಗರಸಭಾ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಜತೆ ಶಾಸಕ ಅಶೋಕ್‌ ಕುಮಾರ್‌ ರೈ ಸಭೆ ನಡೆಸಿದರು.

ನಗರಸಭೆ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪೌರಾಯುಕ್ತ ಮಧು ಎಸ್‌ ಮನೋಹರ್‌ ಸೇರಿದಂತೆ ನಗರಸಭೆಯ ಎಲ್ಲಾ ಸಿಬ್ಬಂದಿಗಳು ಭಾಗವಹಿದ್ದರು.

LEAVE A REPLY

Please enter your comment!
Please enter your name here