ಪುತ್ತೂರು ನಗರಸಭಾ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಸಭೆ ನಡೆಸಿದ ಶಾಸಕ ಅಶೋಕ್ ರೈ May 26, 2023 0 FacebookTwitterWhatsApp ಪುತ್ತೂರು: ಪುತ್ತೂರು ನಗರಸಭಾ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಜತೆ ಶಾಸಕ ಅಶೋಕ್ ಕುಮಾರ್ ರೈ ಸಭೆ ನಡೆಸಿದರು. ನಗರಸಭೆ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪೌರಾಯುಕ್ತ ಮಧು ಎಸ್ ಮನೋಹರ್ ಸೇರಿದಂತೆ ನಗರಸಭೆಯ ಎಲ್ಲಾ ಸಿಬ್ಬಂದಿಗಳು ಭಾಗವಹಿದ್ದರು.