ಕೆಪಿಸಿಸಿ ಸಂಯೋಜಕ ನ್ಯಾಯವಾದಿ ನೂರುದ್ದೀನ್ ಸಾಲ್ಮರವರಿಂದ ಡಾ.ಪರಮೇಶ್ವರ್ ಭೇಟಿ: ಅಭಿನಂದನೆ ಸಲ್ಲಿಕೆ.

0

ಪುತ್ತೂರು : ಕೆಪಿಸಿಸಿ ಸಂಯೋಜಕ ನ್ಯಾಯವಾದಿ ನೂರುದ್ದೀನ್ ಸಾಲ್ಮರವರು, ಬೆಂಗಳೂರಿನಲ್ಲಿ ಇಂದು ಕರ್ನಾಟಕ ಸರ್ಕಾರದ ನೂತನ ಗ್ರಹಮಂತ್ರಿ ಡಾ. ಪರಮೇಶ್ವರ್ ಅವರನ್ನು ಭೇಟಿಯಾಗಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಅಬ್ದುಲ್ ಸಮದ್ ಸೋಂಪಾಡಿ ಮತ್ತಿತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here