ಕಬಕದಲ್ಲಿ ಬಸ್, ಕಾರು ಡಿಕ್ಕಿ – ಕಾರಿನಲ್ಲಿದ್ದ ನಾಲ್ವರಿಗೆ ಗಾಯ

0


ಪುತ್ತೂರು: ಕಬಕ ಸಮೀಪ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮೇ 27 ರ ಸಂಜೆ ನಡೆದಿದ್ದು, ಕಾರಿನಲ್ಲಿದ್ದ ನಾಲ್ವರಿಗೆ ತೀವ್ರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಕಾರಿನಲ್ಲಿದ್ದ ನಾಲ್ವರು ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

LEAVE A REPLY

Please enter your comment!
Please enter your name here