ಮೇ.31: ಪ್ರಾಥಮಿಕ ಮತ್ತು ಪ್ರೌಢಶಾಲೆ ತರಗತಿಗಳು ಆರಂಭ

0

ಪುತ್ತೂರು: 2023-24 ನೇ ಸಾಲಿನ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆ ತರಗತಿಗಳು ಮೇ 31 ರಿಂದ ಆರಂಭಗೊಳ್ಳಲಿದೆ.

ಮೇ 29 ಮತ್ತು 30ರಂದು ಶಾಲೆಗಳನ್ನು ಸ್ವಚ್ಛಗೊಳಿಸಿ ಪ್ರಾರಂಭೋತ್ಸವಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿರುವ ಶಾಲಾ ಶಿಕ್ಷಣ ಇಲಾಖೆ ಮೇ. 31ರಂದು ಶಾಲಾ ಪ್ರಾರಂಭೋತ್ಸವ ಮಾಡುವಂತೆ ಸೂಚನೆ ನೀಡಿದೆ.

LEAVE A REPLY

Please enter your comment!
Please enter your name here