ಯುವಾಂಕುರ- ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿಗೆ ಸಮಗ್ರ ಪ್ರಶಸ್ತಿ

0

ಸವಣೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಅಂತರ್ ಕಾಲೇಜುಗಳ ಸ್ಪರ್ಧೆ ಯುವಾಂಕುರದಲ್ಲಿ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ನಿಧಿಶೋಧ(ಪ್ರಥಮ), ಮುಖಚಿತ್ರ(ಪ್ರಥಮ) ಹಾಗೂ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.

ವಿಜೇತ ತಂಡವನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಸವಣೂರು,ಆಡಳಿತಾಧಿಕಾರಿ ಅಶ್ವಿನ್‌ ಎಲ್.‌ ಶೆಟ್ಟಿ,ಪ್ರಾಚಾರ್ಯ ಡಾ.ನಾರಾಯಣ ಮೂರ್ತಿಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here