ಶೇಟ್ ಇಲೆಕ್ಟ್ರಾನಿಕ್ಸ್‌ನಲ್ಲಿ ಸ್ಪೆಷಲ್ ಆಫರ್ ಸೇಲ್

0

ಪುತ್ತೂರು: ಇಲ್ಲಿನ ಪುತ್ತೂರು ಸೆಂಟರ್‌ನಲ್ಲಿ ವ್ಯವಹರಿಸುತ್ತಿರುವ ಶೇಟ್ ಇಲೆಕ್ಟ್ರಾನಿಕ್ಸ್‌ನಲ್ಲಿ ಸ್ಪೆಷಲ್ ಆಫರ್ ಸೇಲ್ ಆಯೋಜಿಸಲಾಗಿದೆ. ಎಲ್‌ಇಡಿ ಟಿವಿ, ಎಸಿ, ರೆಫ್ರಿಜರೇಟರ್ ಹಾಗೂ ವಾಷಿಂಗ್‌ಮೆಷಿನ್ ಇವುಗಳಲ್ಲಿ ಯಾವುದಾದರೂ ಒಂದನ್ನು ಖರೀದಿಸಿದಲ್ಲಿ ರೂ.3990ರ ಮೌಲ್ಯದ ಗಿಫ್ಟ್ ಉಚಿತವಾಗಿ ಪಡೆಯಬಹುದು. ಪ್ರತೀ ರೂ.2000ದ ಖರೀದಿಗೆ ಒಂದು ಕೂಪನ್ ಪಡೆದು 35 ಬಹುಮಾನಗಳನ್ನು ಗೆಲ್ಲಬಹುದು. ಸಾರ್ವಜನಿಕರು ಇದರ ಪ್ರಯೋಜನ ಪಡೆದಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here