ನಾಳೆ(ಮೇ.30) ಭಕ್ತಕೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ 

0

ಪುತ್ತೂರು: ಭಕ್ತಕೋಡಿ ಹಾಲು ಉತ್ಪಾದಕರ ಸಹಕಾರ ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆ ಮೇ.30ರಂದು ಬೆಳಿಗ್ಗೆ 10.30 ಕ್ಕೆ ಸರಿಯಾಗಿ ಭಕ್ತಕೋಡಿಯಲ್ಲಿರುವ ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಪ್ರಫುಲ್ಲನಾಥ ರೈ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here