ಕೋಡಿಂಬಾಳ : ಮನೆ ಮೇಲೆ ಮರಬಿದ್ದು ಅಪಾರ ಹಾನಿ

0

ಕಡಬ: ಮೇ.29ರ ಸಾಯಂಕಾಲ ಗಾಳಿ,‌ಸಿಡಿಲು ಸಹಿತ ಮಳೆಗೆ ಕಡಬ ತಾಲೂಕಿನ ಕೊಡಿಂಬಾಳ ಗ್ರಾಮದ ಪೆಲತ್ತೊಡಿ ಗಣೇಶ್ ಎಂಬುವವರ ಮನೆಗೆ ಹಾನಿಯಾಗಿದೆ.

ಮನೆ ಸಮೀಪದ ಮರವೊಂದು ಮನೆ ಮೇಲೆ ಬಿದ್ದಿದೆ.  ವಿದ್ಯುತ್ ಕಂಬದ ಮೆಲೂ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಮನೆ ಮೇಲೆ ಬಿದ್ದಿದೆ. ಮನೆ ಬಾಗಶಃ ಹಾನಿಯಾಗಿದೆ.

ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ ಪರಿಸರದ ವಿವಿದೆಡೆ  ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದು ಹಾನಿಯಾಗಿದೆ.

LEAVE A REPLY

Please enter your comment!
Please enter your name here