ಮೇ.31: ಸವಣೂರು ಗ್ರಾ.ಪಂ.ನಲ್ಲಿ ಆರೋಗ್ಯ ತಪಾಸಣೆ

0

ಸವಣೂರು: ಸವಣೂರು ಗ್ರಾಮ ಪಂಚಾಯತ್‌ನ ಕುಮಾರಧಾರ ಸಭಾಂಗಣದಲ್ಲಿ ಗ್ರಾ.ಪಂ.ನ ಆರೋಗ್ಯ ಅಮೃತ ಅಭಿಯಾನದಡಿ ಆರೋಗ್ಯ ಇಲಾಖಾ ವತಿಯಿಂದ ಮೇ.31ರಂದು ಆರೋಗ್ಯ ತಪಾಸಣೆ ನಡೆಯಲಿದೆ.

ಆರೋಗ್ಯ ತಪಾಸಣೆಯಲ್ಲಿ ನರೇಗ ಯೋಜನೆ ಕೂಲಿಕಾರರು, ಸಾರ್ವಜನಿಕರು, ಸ್ತ್ರೀಶಕ್ತಿ ಒಕ್ಕೂಟದವರು ಸದುಪಯೋಗಪಡಿಸಿಕೊಳ್ಳುವಂತೆ ಗ್ರಾ.ಪಂ.ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here