ಜಿಲ್ಲಾ ಕಾಂಗ್ರೆಸ್ ಸಮಾಲೋಚನಾ ಸಭೆ

0

ಪುತ್ತೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ನಡೆಯಿತು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸೋಲು ಮತ್ತು ಗೆಲುವಿನ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಸಭೆಯಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಸಹಿತ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here