ವಿಟ್ಲ-ಉಪ್ಪಿನಂಗಡಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ನೂತನ ಶಾಸಕರಿಗೆ ಅಭಿನಂದನೆ

0

ಪುತ್ತೂರು: ವಿಟ್ಲ-ಉಪ್ಪಿನಂಗಡಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಪುತ್ತೂರು ಕ್ಷೇತ್ರದ ನೂತನ ಶಾಸಕ ಅಶೋಕ್‌ ಕುಮಾರ್‌ ರೈ ಕೋಡಿಂಬಾಡಿಯವರಿಗೆ ಅಭಿನಂದನಾ ಕಾರ್ಯಕ್ರಮವೂ ವಿಟ್ಲದ ಸಮುದಾಯ ಭವನದಲ್ಲಿ ನಡೆಯಿತು.

ವಿಟ್ಲ- ಪುತ್ತೂರು ಬ್ಲಾಕ್‌ ಪದಾಧಿಕಾರಿಗಳು, ವಲಯ ಕಾಂಗ್ರೆಸ್‌ ಪದಾಧಿಕಾರಿಗಳು, ಬೂತ್‌ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಭಾ ಕಾರ್ಯಕ್ರಮಕ್ಕೂ ಮುನ್ನಾ ವಿಟ್ಲದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಯಿತು.

ಕಾರ್ಯಕ್ರಮದ ನೇರ ಪ್ರಸಾರಕ್ಕಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here