ಸವಣೂರು-ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಶಾಲಾ ಪ್ರಾರಂಭೋತ್ಸವ -ಶಾಸಕರಿಗೆ ಅಭಿನಂದನೆ

0

ಸವಣೂರು: ಸವಣೂರು ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕರನ್ನು ಶಾಲೆಯ ವತಿಯಿಂದ ಅಭಿನಂದಿಸಲಾಯಿತು. ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ಶೆಟ್ಟಿ ,ಉಪಾಧ್ಯಕ್ಷ ಶೀನಪ್ಪ ಶೆಟ್ಟಿ, ಸದಸ್ಯರಾದ ಚಂದ್ರಾವತಿ ಸುಣ್ಣಾಜೆ,ತೀರ್ಥರಾಮ ಕೆಡೆಂಜಿ,ಗಿರಿಶಂಕರ ಸುಲಾಯ,ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ದಿನೇಶ್ ಮೆದು,ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಹನೀಫ್,ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ,ಶಾಲಾ ಮುಖ್ಯಗುರು ಬಾಲಕೃಷ್ಣ ಕೆ.ಮೊದಲಾದವರಿದ್ದರು.

LEAVE A REPLY

Please enter your comment!
Please enter your name here