ಎಣ್ಮೂರಿನಲ್ಲಿ ತಾಲೂಕು ಮಟ್ಟದ ಪ್ರಾರಂಭೋತ್ಸವ

0

ಕಾಣಿಯೂರು: ಶಾಲಾ ಶಿಕ್ಷಣ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ದ.ಜಿ.ಪಂ‌.ಪ್ರೌಢ ಶಾಲೆ ಎಣ್ಮೂರು ಇವರ ನೇತೃತ್ವದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾರಂಭೋತ್ಸವ ಎಣ್ಮೂರು ಪ್ರೌಢ ಶಾಲೆಯಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಸುಳ್ಯ ತಹಶಿಲ್ದಾರ್ ಜಿ.ಮಂಜುನಾಥ್, ಕಡಬ ತಹಶಿಲ್ದಾರ್ ರಮೇಶ್, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಶೀತಲ್ ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here