ಸರ್ವೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆವರಣ ಗೋಡೆ ಕುಸಿತ

0

ಸವಣೂರು : ಬುಧವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆವರಣ ಗೋಡೆ ಕುಸಿದು ಬಿದ್ದಿದೆ.

ಕಳೆದ  ಜಾತ್ರೋತ್ಸವ ಸಮಯದಲ್ಲಿ ದೇವಸ್ಥಾನಕ್ಕೆ ಆವರಣಗೋಡೆ ನಿರ್ಮಿಸಲಾಗಿತ್ತು.ಇದೀಗ ಮಳೆಯಿಂದಾಗಿ ಆವರಣ ಗೋಡೆ ಕುಸಿದು ಬಿದ್ದಿದೆ.

LEAVE A REPLY

Please enter your comment!
Please enter your name here