ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಬಲ್ನಾಡು ಬಂಗಾರಡ್ಕದ ವಿದ್ಯಾರ್ಥಿನಿಯೊಬ್ಬರು ಜೂ.2 ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬಲ್ನಾಡು ಬಂಗಾರಡ್ಕ ದಿ ಕಮಲಾಕ್ಷ ಅವರ ಪುತ್ರಿ ಪುತ್ತೂರಿನ ವಿದ್ಯಾರ್ಥಿನಿ ವಂಶಿ ಮೃತಪಟ್ಟವರೆಂದು ತಿಳಿದು ಬಂದಿದೆ.