ಜೂ.6: ವಿದ್ಯುತ್ ನಿಲುಗಡೆ

0

ಪುತ್ತೂರು: 33ಕೆವಿ ಮಾಡಾವು ಕಾವು ಸುಳ್ಯ ವಿದ್ಯುತ್ ಮಾರ್ಗದ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ.6ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ 33ಕೆವಿ ಮಾಡಾವು ಕಾವು ಸುಳ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 33/11ಕೆವಿ ಕಾವು ಮತ್ತು ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here