ಜೂ.4:ಬರೆಪ್ಪಾಡಿ ದೇವಾಲಯದ ಶಿಲಾನ್ಯಾಸದ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಜೂ.4 ರಂದು ಕುದ್ಮಾರು ಗ್ರಾಮದ ಶ್ರೀ ಕ್ಷೇತ್ರ ಬರೆಪ್ಪಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ಗಂಟೆ 8.00ಕ್ಕೆ ಜೂ.10ಕ್ಕೆ ನಡೆಯಲಿರುವ ದೇವಾಲಯದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ನಡೆಯಲಿದೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here