ವಿಟ್ಲ ಪಟ್ಟಣ ಪಂಚಾಯತ್ – ಅಧಿಕಾರಿಗಳ ಸಭೆ ನಡೆಸಿದ ಶಾಸಕ ಅಶೋಕ್‌ ರೈ

0

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಶಾಸಕ ಅಶೋಕ್‌ ಕುಮಾರ್‌ ರೈ ಅಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಗೋಪಾಲ್ ನಾಯ್ಕ್ ಶಾಸಕರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಅಭಿನಂದಿಸಿದರು.

LEAVE A REPLY

Please enter your comment!
Please enter your name here