ರಾಮಕುಂಜೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕರ ಕಾರ್ಯಗಾರ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಕರಿಗೆ ಶೈಕ್ಷಣಿಕ ಕಾರ್ಯಗಾರ ಜರಗಿತು.
ಶಿಕ್ಷಕರಿಗೆ ಕುಮಟಾದ ನಿವೃತ್ತ ಪ್ರಾಂಶುಪಾಲ ಎಸ್.ಎನ್ ಭಟ್ ರವರು ತಮ್ಮ ಅನುಭವದೊಂದಿಗೆ ಶೈಕ್ಷಣಿಕ ಮಾಹಿತಿಯನ್ನು ನೀಡಿದರು. ಶಾಲಾ ಮುಖ್ಯ ಗುರು ಸತೀಶ್ ಭಟ್‌ರವರು ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here