ಕುದ್ಮಾರು ಬರೆಪ್ಪಾಡಿ ದೇವಾಲಯದ ನಾಗನ ಕಟ್ಟೆಯಲ್ಲಿ ನಾಗಪ್ರತಿಷ್ಠೆ

0

ಚಿತ್ರ. ಉಮಾಪ್ರಸಾದ್ ನಡುಬೈಲು

ಪುತ್ತೂರು: ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ಕೇಪುಳೇಶ್ವರ ದೇವಾಲಯದ ನೂತನ ನಾಗನ ಕಟ್ಟೆಯಲ್ಲಿ ನಾಗಪ್ರತಿಷ್ಠೆ ಜೂ. 5 ರಂದು ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತ್ರತ್ವದಲ್ಲಿ ಜರಗಿತು.ದೇವಾಲಯದ ಮೋಕ್ತೇಸರರು ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here