ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶಾಸಕರಿಗೆ ಅಭಿನಂದನೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ವತಿಯಿಂದ ನೂತನವಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಅಶೋಕ್ ಕುಮಾರ್ ರೈ ಅವರಿಗೆ ಕನ್ನಡದ ಶಾಲು,ಪುಸ್ತಕ ಹಾಗೂ ಪುಷ್ಪಗುಚ್ಛಗಳನ್ನು ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕ ಸಾ ಪ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಕೋಶಾಧ್ಯಕ್ಷ ಹರ್ಷ ಕುಮಾರ ರೈ ಹಾಗೂ ಸಾಹಿತ್ಯ ಪರಿಷತ್ತಿನ ಸದಸ್ಯರಾದ ಎ. ಕೆ ಜಯರಾಮ ರೈ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here