ಎಂ ಆರ್ ಪಿ ಎಲ್ ಉನ್ನತಾಧಿಕಾರಿಗಳ ಜೊತೆ ಸಂಸದ ನಳಿನ್ ಕುಮಾರ್ ಕಟೀಲ್ ಸಭೆ

0

ಮಂಗಳೂರು : ಜಿಲ್ಲೆಯ ಬೃಹತ್ ಕೈಗಾರಿಕಾ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಸಿಗುತ್ತಿಲ್ಲ ಎನ್ನುವ ಕೂಗಿನ ನಡುವೆ ಇಂದು ಎಂ ಆರ್ ಪಿ ಯಲ್ ನ ವ್ಯವಸ್ಥಾಪಕ ನಿರ್ದೇಶಕರಾದ ಸಂಜಯ್ ವರ್ಮಾ ಹಾಗೂ ಇನ್ನಿತರ ಉನ್ನತ ಅಧಿಕಾರಿಗಳ ಜೊತೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಮಹತ್ವದ ಸಭೆ ನಡೆಸಿದರು.

ಸಂಸ್ಥೆಯಲ್ಲಿ ಸ್ಥಳೀಯ ಯುವಕ ಯುವತಿಯರಿಗೆ ಉದ್ಯೋಗಾವಕಾಶ ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here