ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ಮತ್ತು ಶ್ರೀ ಕಾಳಿಕಾಂಬ ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ಗೊನೆ ಮುಹೂರ್ತ

0

ಕಾಣಿಯೂರು: ಪುಣ್ಚತ್ತಾರು ಕರಿಮಜಲು ಶ್ರೀ ವಿಷ್ಣುಮೂರ್ತಿ ಮತ್ತು ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಜೂ 11ರಿಂದ ಜೂ 13ರವರೆಗೆ ನಡೆಯಲಿರುವ ಕ್ಷೇತ್ರದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಗೊನೆ ಮೂಹೂರ್ತವು ಕ್ಷೇತ್ರದಲ್ಲಿ ಜೂ 5ರಂದು ಬೆಳಿಗ್ಗೆ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಮೊಕ್ತೇಸರರು, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here