ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮೃತ ಗೋಪಾಲಕೃಷ್ಣ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಅಶೋಕ್ ರೈ

0

ಪುತ್ತೂರು : ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ,ಮರದ ದಿಮ್ಮಿ ಉರುಳಿ ಬಿದ್ದು ಮೃತಪಟ್ಟ ಬಡಗನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಗೋಪಾಲಕೃಷ್ಣ ಅವರ ಮೃತಶರೀರದ ವೀಕ್ಷಣೆ ಮಾಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

LEAVE A REPLY

Please enter your comment!
Please enter your name here