ಆನಡ್ಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಪುತ್ತೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಡ್ಕ ಇಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.


ವಿದ್ಯಾರ್ಥಿಗಳು ಸೀಡ್ ಬಾಲ್ ಗಳನ್ನು ತಯಾರಿಸಿ ತಮ್ಮ ಪರಿಸರದಲ್ಲಿ ಗಿಡ ಮರ ಬೆಳೆಯಲು ತಮ್ಮ ಕಾಣಿಕೆ ನೀಡಿದರು. ಮನೆಯಲ್ಲಿ ನೆಟ್ಟು ಬೆಳೆಸಲು ಗಿಡಗಳನ್ನು ನೀಡಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ಶುಭಲತಾ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಸಹಶಿಕ್ಷಕಿ ಮಾಲತಿ ವಿಶ್ವ ಪರಿಸರ ದಿನದ ಮಹತ್ವವನ್ನು ತಿಳಿಸಿದರು.
ಶಿಕ್ಷಕಿ ಸೌಮ್ಯ ವಂದಿಸಿ, ಲೀಲಾವತಿ ಮತ್ತು ನೀತ ಸಹಕರಿಸಿದರು.

LEAVE A REPLY

Please enter your comment!
Please enter your name here