ಸವಣೂರು ವಿದ್ಯಾರಶ್ಮಿಯಲ್ಲಿ ಪರಿಸರ ದಿನಾಚರಣೆ

0

ಪುತ್ತೂರು : ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಪರಿಸರ ದಿನ ಆಚರಿಸಲಾಯಿತು. ಇದರ ಅಂಗವಾಗಿ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಸುಮಾರು 32 ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಸ್ಪರ್ಧೆಯನ್ನು ಚಿತ್ರಕಲಾ ಶಿಕ್ಷಕ ಧನಂಜಯ ಮರ್ಕಂಜ ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here