ಅಕ್ಷಯ ಕಾಲೇಜಿನ ವೃತ್ತಿಪರ ಕೋರ್ಸ್ Bcom with Aviation and Hospitality Management ಶೈಕ್ಷಣಿಕ ಪ್ರವಾಸ

0

ಪುತ್ತೂರು: ಅಕ್ಷಯ ಕಾಲೇಜಿನ ವೃತ್ತಿಪರ ಕೋರ್ಸ್ BCom with Aviation & Hospitality Managemnt ನ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ wings of fortune Aviation ಆಸೋಸಿಯೆಶನಿಂದ ಒಂದು ದಿನದ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಏವಿಯೇಷನ್ ಹಾಗೂ ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್‌ನ ಕುರಿತಾಗಿ ಅಧ್ಯಯನ ಮಾಡಲು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದ ತೆರಳಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ಧಾಣದ ಕಾರ್ಯಚರಣೆಗಳನ್ನು ತಿಳಿದುಕೊಂಡು ಅಲ್ಲಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರು ಅಂತರಾಷ್ಟ್ರೀಯ ವಿಮಾಣ ನಿಲ್ಧಾಣಕ್ಕೆ ಪ್ರಯಾಣಿಸಿ, ಅಲ್ಲಿನ ಕಾರ್ಯಾ ಮಾಹಿತಿಗಳ ಬಗ್ಗೆ ತಿಳಿದುಕೊಳ್ಳಲಾಯಿತು.. ಇಂಡಿಗೋ ಏರ್‌ಲೈನ್ಸ್ ಸಿಬ್ಬಂದಿಗಳಾದ ಕು.ತ್ರೀಕ್ಷಾ ಹಾಗೂ ಕು. ಸುಮಂತ್ ಇವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here