ಬೊಬ್ಬೆಕೇರಿ ಶಾಲೆಯಲ್ಲಿ ವಿಶ್ವಪರಿಸರ ದಿನಾಚರಣೆ

0

ಕಾಣಿಯೂರು: ಬೊಬ್ಬೆಕೇರಿ ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ವಠಾರದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಶಶಿಕಲಾ, ಸಹ ಶಿಕ್ಷಕರಾದ ಜನಾರ್ದನ ಹೇಮಳ, ಗೀತಾ ಕುಮಾರಿ, ಶ್ರುತಿ, ದಿವ್ಯ, ಜಯಲತಾ, ಸುಶ್ಮಿತಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here