ಸವಣೂರು : ಸ್ವಚ್ಚತಾ ಕಾರ್ಯ

0

ಸವಣೂರು : ವಿಶ್ವ ಪರಿಸರ ದಿನದ ಅಂಗವಾಗಿ ಸವಣೂರು ಪೇಟೆಯಲ್ಲಿ ಸವಣೂರು ಗ್ರಾ.ಪಂ. ನೇತೃತ್ವದಲ್ಲಿ ಸವಣೂರು ಯುವಕ ಮಂಡಲ ಹಾಗೂ ರಿಕ್ಷಾ ಚಾಲಕ ಮಾಲಕರ ಸಂಘದ ಸಹಕಾರದೊಂದಿಗೆ  ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here