ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಇಕೋ ಕ್ಲಬ್ ಹಾಗೂ ವಿಜ್ಞಾನ ಸಂಘದ ವತಿಯಿಂದ ಆಚರಿಸಲಾಯಿತು.


ಶಾಲಾ ಮುಖ್ಯಗುರು ಸತೀಶ್ ಭಟ್‌ರವರು ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯ ಮಹತ್ವತೆಯ ಕುರಿತು ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕ ವೃಂದದವರು ಸಸಿಗಳನ್ನು ನೆಡುವುದರ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here