ಗೃಹ ಸಚಿವ ಪರಮೇಶ್ವರವರಿಗೆ ಸತೀಶ್ ಕುಮಾರ್ ಕೆಡೆಂಜಿಯವರಿಂದ ಗೌರವಾರ್ಪಣೆ

0

ಪುತ್ತೂರು: ಕರ್ನಾಟಕ ರಾಜ್ಯದ ನೂತನ ಗೃಹ ಸಚಿವ ಜಿ.ಪರಮೇಶ್ವರ ರವರನ್ನು ಕಾಂಗ್ರೆಸ್ ಪಕ್ಷದ ಮುಖಂಡ, ಸತೀಶ್ ಕುಮಾರ್ ಕೆಡೆಂಜಿಯವರು ಭೇಟಿ ಮಾಡಿ ಅಭಿನಂದಿಸಿ, ಗೌರವಿಸಿದರು.

LEAVE A REPLY

Please enter your comment!
Please enter your name here