ಆಲಂಕಾರು ಗ್ರಾ.ಪಂ ವತಿಯಿಂದ ವಿಶ್ವ ಪರಿಸರ ದಿ‌ನಾಚರಣೆ

0

ಆಲಂಕಾರು: ಆಲಂಕಾರು ಗ್ರಾಮ ಪಂಚಾಯತ್ ವತಿಯಿಂದ ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಆಲಂಕಾರು ಘನ ತ್ಯಾಜ್ಯ ಘಟಕದಲ್ಲಿ ಗ್ರಾ.ಪಂ ಅಧ್ಯಕ್ಷರಾದ ಸದಾನಂದ ಆಚಾರ್ಯ ರವರು ಹಣ್ಣಿನ ಗಿಡ ನೆಡುವ ಮೂಲಕ ವಿಶ್ವದಿನಾಚರಣೆಯನ್ನು ಆಚರಿಸಿದರು. ಈ ಸಂಧರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ (ಪ್ರಭಾರ) ವಸಂತ ಶೆಟ್ಟಿ ಹಾಗೂ ಪಂಚಾಯತ್ ಸಿಬ್ಬಂದಿಗಳು ಮತ್ತು ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here