ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ವಿಶ್ವಪರಿಸರ ದಿನಾಚರಣೆ

0

ಉಪ್ಪಿನಂಗಡಿ : ಪರಿಸರ ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವವಾದದ್ದು ವಿದ್ಯಾರ್ಥಿಗಳಲ್ಲಿ ಇದರ ಅರಿವನ್ನು ಮೂಡಿಸುವ ಸದುದ್ದೇಶದಿಂದ ಜೂನ್ 5 ರಂದು
ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು.

7ನೇ ತರಗತಿಯ ವಿದ್ಯಾರ್ಥಿನಿ ಅನಘಾ ಪರಿಸರ ದಿನದ ಮಹತ್ವವನ್ನು ವಿವರಿಸಿದರು. ಸಂಸ್ಥೆಯ ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್ ವಿದ್ಯಾರ್ಥಿಗಳು ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವದರೊಂದಿಗೆ , ಪರಿಸರವನ್ನು ಸಂರಕ್ಷಿಸುವ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕ – ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here