ಪುತ್ತೂರು : ಪ್ರಕೃತಿ ವಿಕೋಪದಿಂದಾಗುವ ಹಾನಿಯನ್ನು ತಡೆಗಟ್ಟುವ ಸಲುವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು.