ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ವಿಭಾಗದಲ್ಲಿಯೂ 14ನೇ ಬಾರಿ ಶೇಕಡಾ 100 ಫಲಿತಾಂಶ ಪಡೆದುಕೊಂಡಿದೆ. ಈ ಹಿಂದೆ ಸಂಸ್ಥೆಯ ವಿದ್ಯಾರ್ಥಿ ಶ್ರವಣ್ ಅನುತ್ತಿರ್ಣಗೊಂಡಿದ್ದು, ಮರು ಮೌಲ್ಯಮಾಪನದಲ್ಲಿ ತೇರ್ಗಡೆಗೊಂಡು ಶೇ.100ರ ಸಾಧನೆ ಮಾಡಿದೆ.