ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಪೆರ್ಲಂಪಾಡಿ ಷಣ್ಮುಖ ದೇವ ಪ್ರೌಢಶಾಲೆಗೆ ಶೇಕಡ 100 ಪಲಿತಾಂಶ 

0

ಪುತ್ತೂರು- ಎಸ್ ಎಸ್ ಎಲ್ ಸಿ ಪರೀಕ್ಷೆಯ ಮರು ಮರುಮೌಲ್ಯಮಾಪನದಲ್ಲಿ ಪೆರ್ಲಂಪಾಡಿ ಷಣ್ಮುಖ ದೇವ ಪ್ರೌಢಶಾಲೆಗೆ ಶೇ 100 ಫಲಿತಾಂಶ ಲಭಿಸಿದೆ.

ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಗೆ ಹಾಜರಾದ ಷಣ್ಮುಖ ದೇವ ಪ್ರೌಢಶಾಲೆಯ 29 ವಿದ್ಯಾರ್ಥಿಗಳಲ್ಲಿ  ಫಲಿತಾಂಶ ಘೋಷಣೆ ಸಂದರ್ಭದಲ್ಲಿ 28 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಅನುತ್ತೀರ್ಣಳಾಗಿದ್ದ ಓರ್ವ ವಿದ್ಯಾರ್ಥಿನಿ ಮರುಮೌಲ್ಯಮಾಪನದಲ್ಲಿ ಉತ್ತೀರ್ಣಳಾಗಿದ್ದು ಶಾಲೆಗೆ ಶೇ 100 ಫಲಿತಾಂಶ ಬಂದಿರುತ್ತದೆ ಎಂದು ಶಾಲಾ ಮುಖ್ಯ ಗುರುಗಳ ಪ್ರಕಟಣೆ ತಿಳಿಸಿದೆ

LEAVE A REPLY

Please enter your comment!
Please enter your name here