ಜೂ.8: ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಂಗ ಪೂಜೆ

0

ಸವಣೂರು: ಸವಣೂರು ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜೂ.8 ರಂದು ರಂಗ ಪೂಜೆ ನಡೆಯಲಿದೆ.

ಸವಣೂರು ಗ್ರಾಮದ ಕಣಿಮಜಲು ಶ್ರೀ ಬೂಡು ಸಾನಿಧ್ಯ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ನಡೆದ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತೆ ಪರಿಹಾರರ್ಥ ಹಾಗೂ ಕ್ಷೇತ್ರ ಸಾನಿಧ್ಯ ಜೀರ್ಣೋದ್ಧಾರಕ್ಕಾಗಿ ಜೂ.8 ಗುರುವಾರ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬೆಳಿಗ್ಗೆ 10ಕ್ಕೆ ಪವಮಾನ ಅಭಿಷೇಕ ,ಸಂಜೆ 7 ಕ್ಕೆ ಶ್ರೀ ವಿಷ್ಣುಮೂರ್ತಿ ದೇವರಿಗೆ ರಂಗ ಪೂಜೆ ನಡೆಯಲಿದೆ.

LEAVE A REPLY

Please enter your comment!
Please enter your name here