ನಾಳೆ (ಜೂ.8) ವಿದ್ಯುತ್ ನಿಲುಗಡೆ

0

ಪುತ್ತೂರು: ತಂತಿ ಬದಲಾವಣೆ, ಜೆಒಎಸ್ ದುರಸ್ತಿ ಮತ್ತು ರಸ್ತೆ ಅಗಲೀಕರಣ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್‌ಪ್ರೆಸ್, ಕಾಂಚನ, ಉಪ್ಪಿನಂಗಡಿ ಓಲ್ಡ್, ರಾಮಕುಂಜ ವಾಟರ್‌ಸಪ್ಲೈ ಫೀಡರ್‌ನಲ್ಲಿ ಜೂ.8ರಂದು ಬೆಳಿಗ್ಗೆ 10ರಿಂದ ಅಪರಾಹ್ನ 5ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆಇ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಬೆಳ್ಳಿಪ್ಪಾಡಿ, ಚಿಕ್ಕಮುಡ್ನೂರು, ಕೋಡಿಂಬಾಡಿ, ಬನ್ನೂರು, ಹಿರೇಬಂಡಾಡಿ, ರಾಮಕುಂಜ, ನೆಕ್ಕಿಲಾಡಿ, ಬಜತ್ತೂರು ಮತ್ತು ಕೊಯಿಲ ಗ್ರಾಮದ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here