ಮೌಲಾನಾ ಆಜಾದ್ ಮಾದರಿ ಶಾಲೆಯ 6, 9ನೇ ತರಗತಿಗೆ ಅರ್ಜಿ ಆಹ್ವಾನ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಸಾಲ್ಮರದಲ್ಲಿ ಕಾರ್ಯಾಚರಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2023-24ನೇ ಸಾಲಿಗೆ 6 ರಿಂದ 9ನೇ ತರಗತಿಯ ಉಳಿಕೆ ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರವೇಶಾತಿಯು ಸಂಪೂರ್ಣ ಉಚಿತವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8660948731 ಸಂಪರ್ಕ ಮಾಡಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here