ನಿಡ್ಪಳ್ಳಿ; ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ನಿಡ್ಪಳ್ಳಿ ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಕರುಣಾಕರ ರೈ ಮುಂಡೂರು ಸಸಿ ನೆಡುವ ಮೂಲಕ ಆಚರಿಸಲಾಯಿತು. ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಹೇಮಾ. ಎನ್, ಸಹಶಿಕ್ಷಕಿ ಪುಷ್ಪ ಕೆ.ಆರ್, ಅತಿಥಿ ಶಿಕ್ಷಕಿಯರಾದ ಸುಮ.ಡಿ, ರಮ್ಯಾ .ಕೆ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.