ಜೂ.9: ಸವಣೂರು ಸೀತಾರಾಮ ರೈ ಯವರ 76 ನೇ ವರ್ಷದ ಹುಟ್ಟು ಹಬ್ಬ

0

ಪುತ್ತೂರು: ಸಹಕಾರ ರತ್ನ ಸವಣೂರು ಸೀತಾರಾಮ ರೈಯವರ 76 ನೇ ವರ್ಷದ ಹುಟ್ಟು ಹಬ್ಬ ಜೂ. 9 ರಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಜರುಗಲಿದೆ. ಈ ಸಂದರ್ಭದಲ್ಲಿ ವಿದ್ಯಾರಶ್ಮಿ ಶಾಲಾ ಪ್ರಾರಂಭೋತ್ಸವ ಹಾಗೂ ಸುಳ್ಯ ಶಾಸಕಿ ಭಾಗಿರಥಿ ಮುರುಳ್ಯರವರಿಗೆ ಸನ್ಮಾನ ನಡೆಯಲಿದೆ ಎಂದು ವಿದ್ಯಾರಶ್ಮಿ ವಿದ್ಯಾಲಯದ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here